Free Housing Scheme: ಬಡವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನ.! ಈಗಲೇ ಅರ್ಜಿ ಸಲ್ಲಿಸಿ.!

Free Housing Scheme: ಬಡವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನ.! ಈಗಲೇ ಅರ್ಜಿ ಸಲ್ಲಿಸಿ.!

ಕೇಂದ್ರ ಸರ್ಕಾರವು ಜಾರಿಗೆ ತಂದಿರುವಂತಹ ಈ ಯೋಜನೆಯು ಹಲವಾರು ಮನೆ ಇಲ್ಲದಂತಹ ಬಡವರಿಗೆ ಸ್ವಂತ ಮನೆ ಕಟ್ಟಿಸಿಕೊಳ್ಳಲು ಇರುವಂತಹ ಕನಸನ್ನು ನನಸು ಮಾಡಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಪ್ರಧಾನ ಮಂತ್ರಿ ಆವಾಸ್ ಯೋಜನೆ (Free Housing Scheme) ಯ ಅಡಿಯಲ್ಲಿ ಅರ್ಜಿ ಸಲ್ಲಿಸಿ ಸುಮಾರು 2 ಕೋಟಿಗಿಂತಲೂ ಹೆಚ್ಚು ಜನರು ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ಈ ಯೋಜನೆಯ ಅಡಿಯಲ್ಲಿ ಪಡೆದುಕೊಂಡಿದ್ದಾರೆ. for more information

Also Read: 10ನೇ ಪಾಸಾದವರಿಗೆ ಉದ್ಯೋಗಾವಕಾಶ.! ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಿದರೆ ಯಾವೆಲ್ಲ ಲಾಭಗಳು ದೊರಕಲಿವೆ. ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಮತ್ತು ದಾಖಲೆಗಳೇನು ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಈ ಲೇಖನದಲ್ಲಿ ಉತ್ತರಿಸಲಾಗಿದೆ. ಆದ್ದರಿಂದ ಕೊನೆಯವರೆಗೂ ಓದಿ ಸಂಪೂರ್ಣವಾದ ಮಾಹಿತಿ ತಿಳಿಯುತ್ತದೆ. 

ಪ್ರಧಾನ ಮಂತ್ರಿ ಆವಾಸ್ ಯೋಜನೆ (Free Housing Scheme)

ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಭಾರತದಲ್ಲಿರುವಂತಹ ಪ್ರಜೆಗಳಿಗೆ ಅಂದರೆ ಮನೆ ಇಲ್ಲದಂತಹ ಬಡವರಿಗೆ ಅತ್ಯಂತ ಕಡಿಮೆ ಆದಾಯ ಮಟ್ಟವನ್ನು ಹೊಂದಿರುವಂತವರಿಗೆ ಕೇಂದ್ರ ಸರ್ಕಾರದ ವತಿಯಿಂದ ಮನೆ ಕಟ್ಟಿಸಿಕೊಳ್ಳಲು ಸಹಾಯಧನವನ್ನು ಈ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿರುವವರಿಗೆ ನೀಡಲಾಗುತ್ತದೆ. ಈ ಯೋಜನೆಯ ಯಶಸ್ವಿಯಾಗಿ ಮುಂದುವರೆಯುತ್ತಿದ್ದು ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಎಂಬ ಹೆಸರಿನಿಂದ ಸದ್ಯಕ್ಕೆ ಚಾಲ್ತಿಯಲ್ಲಿದೆ. 

ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಜನರಿಗೆ 1.20 ಲಕ್ಷಗಳನ್ನು ಅರ್ಜಿ ಸಲ್ಲಿಸಿರುವವರಿಗೆ ನೀಡಲಾಗುತ್ತದೆ. ಬಹಳ ನಿರ್ಗತಿಕರ ಪ್ರದೇಶಗಳಲ್ಲಿ ವಾಸವಿರುವ ಜನರಿಗೆ 1.30 ಲಕ್ಷ ರೂಪಾಯಿಯನ್ನು ನೀಡುತ್ತದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು:

  • ಅರ್ಜಿ ಸಲ್ಲಿಸಲು ಭಾರತೀಯ ನಿವಾಸಿಯಾಗಿರಬೇಕು. 
  • ವಸತಿ ಇಲ್ಲದ ಕುಟುಂಬಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. 
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಸ್ವಂತ ಮನೆಯನ್ನು ಹೊಂದಿರಬಾರದು. 
  • ಮನೆಯ ಯಜಮಾನಿ ಹೆಣ್ಣು ಮಗಳಾಗಿರಬೇಕು. ಅಂದಾಗ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ಅಭ್ಯರ್ಥಿಯ ಆಧಾರ್ ಕಾರ್ಡ್ 
  • ಬಿಪಿಎಲ್ ರೇಷನ್ ಕಾರ್ಡ್ 
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ 
  • ವಿಳಾಸದ ಪುರಾವೆ 
  • ಗುರುತಿನ ಚೀಟಿ 
  • ಗ್ರಾಮ ಪಂಚಾಯಿತಿ ದೃಢೀಕರಣ ಪತ್ರ 
  • ಇನ್ನಿತರ ಪ್ರಮುಖ ದಾಖಲೆಗಳು 

ಮೇಲೆ ನೀಡಿರುವಂತಹ ಅರ್ಹತೆಗಳನ್ನು ನೀವು ಹೊಂದಿದ್ದರೆ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಮನೆ ಕಟ್ಟಿಸಿಕೊಳ್ಳಲು ಕೇಂದ್ರ ಸರ್ಕಾರದಿಂದ (Free Housing Scheme) ಸಹಾಯಧನವನ್ನು ಪಡೆಯಬಹುದಾಗಿದೆ. ಮೇಲೆ ನೀಡಿರುವಂತಹ ದಾಖಲೆಗಳನ್ನು ಈ ಯೋಜನೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಒದಗಿಸಬೇಕಾಗುತ್ತದೆ. 

ಅರ್ಜಿ ಸಲ್ಲಿಸುವುದು ಹೇಗೆ.?

ನೀವೇನಾದರೂ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಮನೆ ಕಟ್ಟಿಸಿಕೊಳ್ಳಲು ಕೇಂದ್ರ ಸರ್ಕಾರದಿಂದ ಸಹಾಯಧನ ಪಡೆಯಲು ವಹಿಸಿದರೆ ಈ ಕೆಳಗೆ ನೀಡಿರುವಂತಹ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಅಧಿಕೃತ ಜಾಲತಾಣವನ್ನು ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. 

ಅರ್ಜಿ ಲಿಂಕ್ 

ಮೇಲೆ ನೀಡಿರುವ ಜಾಲತಾಣವನ್ನು ಬಳಸಿಯಾದರೂ ಕೂಡ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಅರ್ಜಿ ಸಲ್ಲಿಸಲು ನಿಮಗೆ ತಿಳಿಯುತ್ತಿದ್ದಲ್ಲಿ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Also Read: 10ನೇ ಪಾಸಾದವರಿಗೆ ಉದ್ಯೋಗವಕಾಶ.! ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್.!

Leave a Comment