Free Sewing Machine: ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ.! ಮಹಿಳೆಯರಿಗೆ ಬಂಪರ್ ಗುಡ್ ನ್ಯೂಸ್.!
ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ, ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದು ನಿಮಗೆಲ್ಲಾ ಗೊತ್ತೇ ಇದೆ. ಟೈಲರಿಂಗ್ ವೃತ್ತಿಯ ಆಧಾರವಾಗಿಟ್ಟುಕೊಂಡು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ಹೊಲಿಗೆ ಯಂತ್ರ ಪಡೆಯಲು 15,000 ಹಣವನ್ನು ಪಡೆಯಬಹುದಾಗಿದೆ.
Also Read: ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ 25000 ಸ್ಕಾಲರ್ಶಿಪ್ ಸಿಗುತ್ತೆ.! ಈಗಲೇ ಅರ್ಜಿ ಸಲ್ಲಿಸಿ.!
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ (Free Sewing Machine)
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು ಮೋದಿ ಸರ್ಕಾರದಿಂದ ಜಾರಿಗೆ ಬಂದಿರುವಂತಹ ಯೋಜನೆ. ಈ ಯೋಜನೆಯ ಮೂಲಕ ಹಲವಾರು ವೃತ್ತಿಗಳನ್ನು ಆಧಾರವಾಗಿಟ್ಟುಕೊಂಡು ಅರ್ಜಿ ಸಲ್ಲಿಸುವವರಿಗೆ ತಮ್ಮ ವೃತ್ತಿಯನ್ನು ಅಭಿವೃದ್ಧಿಪಡಿಸಿಕೊಳ್ಳಲು ಯಂತ್ರೋಪಕರಣಗಳು ಮತ್ತು ಧನ ಸಹಾಯವನ್ನು ಈ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಯೋಜನೆಗೆ ಈಗಲೇ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
- ಈ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂದರೆ ಅರ್ಜಿ ಸಲ್ಲಿಸಲು ಬಯಸುವ ವ್ಯಕ್ತಿಯು ವೃತ್ತಿಯಲ್ಲಿ ತೊಡಗಿರಬೇಕು.
- ಕುಟುಂಬದ ವಾರ್ಷಿಕ ಆದಾಯ ಒಂದುವರೆ ಲಕ್ಷಕ್ಕಿಂತ ಮೀರಿರಬಾರದು.
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿರಬೇಕು.
- ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಭಾರತೀಯ ನಿವಾಸಿಯಾಗಿರಬೇಕು.
- ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕೇಳಲಾಗುವ ಎಲ್ಲಾ ದಾಖಲೆಗಳನ್ನು ಒದಗಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್ ವಿವರಗಳು
- ಗ್ರಾಮ ಪಂಚಾಯಿತಿ ವಿವರಗಳು
- ಬಯೋಮೆಟ್ರಿಕ್
- ಇತರೆ ದಾಖಲೆಗಳು
ಮೇಲೆ ನೀಡಿರುವಂತಹ ದಾಖಲೆಗಳು ನಿಮ್ಮ ಹತ್ತಿರವಿದ್ದರೆ ನೀವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಟೈಲರಿಂಗ್ ವೃತ್ತಿಯ ಆಧಾರವಾಗಿಟ್ಟುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಅದರ ಮೇಲಿರುವಂತಹ ಅರ್ಹತೆಗಳನ್ನು ನೀವು ಹೊಂದಿರಬೇಕಾಗುತ್ತದೆ. ಅಂದಾಗ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತೀರಾ.
ಅರ್ಜಿ ಸಲ್ಲಿಸುವುದು ಹೇಗೆ.? (Free Sewing Machine)
ನೀವೇನಾದರೂ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ 15000 ರೂಪಾಯಿ ಸಹಾಯಧನವನ್ನು ನಿಮ್ಮ ವೃತ್ತಿಯನ್ನು ಅಭಿವೃದ್ಧಿಪಡಿಸಿಕೊಳ್ಳಲು ಪಡೆಯಬೇಕಾದರೆ ಈ ಕೆಳಗಿನ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಮೇಲೆ ನೀಡಿರುವಂತಹ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಧಿಕೃತ ಜಾಲತಾಣವನ್ನು ಭೇಟಿ ನೀಡಿ. ನಂತರ ನೀವು ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
Also Read: ಶಿವರಾತ್ರಿಗೆ ಜಿಯೋ ಗ್ರಾಹಕರಿಗೆ ಅಂಬಾನಿ ಯಿಂದ ಬಂಪರ್ ಆಫರ್! ಈ ಮಾಹಿತಿಯನ್ನು ತಿಳಿದುಕೊಳ್ಳಿ…!