New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ಮಾಹಿತಿ.!

New Ration Card: ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ, ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅವಶ್ಯಕತೆ ಮತ್ತು ಆಸಕ್ತಿ ಇರುವಂತವರು ಹೊಸ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಬಹು. ಈ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲೆಗಳ ಬಗ್ಗೆ ವಿವರವನ್ನು ನೀಡಲಾಗಿದೆ ಸಂಪೂರ್ಣವಾಗಿ ಕೊನೆಯವರೆಗೂ ಓದಿ. 

ಹೊಸ ರೇಷನ್ ಕಾರ್ಡ್ (ಪಡಿತರ ಚೀಟಿ) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು: 

  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ 
  • ಜಾತಿ ಪ್ರಮಾಣ ಪತ್ರ 
  • ಆದಾಯ ಪ್ರಮಾಣ ಪತ್ರ 
  • ಮೊಬೈಲ್ ನಂಬರ್ 
  • ಆರು ವರ್ಷದ ಮಕ್ಕಳಿದ್ದಲ್ಲಿ ಜನನ ಪ್ರಮಾಣ ಪತ್ರ 
  • ಇನ್ನಿತರ ದಾಖಲೆಗಳು 

ಹೊಸ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮೇಲೆ ನೀಡಿರುವಂತಹ ದಾಖಲೆಗಳು ಬೇಕಾಗುತ್ತವೆ. ಸಾಮಾನ್ಯವಾಗಿ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಕಡ್ಡಾಯವಾಗಿ ಬೇಕಾಗುತ್ತದೆ. ಕುಟುಂಬದ ಮುಖ್ಯಸ್ಥರ ಭಾವಚಿತ್ರವನ್ನು ಕೂಡ ನೀಡಬೇಕಾಗುತ್ತದೆ. 

ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸುವಾಗ ವಿಳಾಸದ ಪುರಾವೆಯನ್ನು ವಿಳಾಸವನ್ನು ಖಚಿತಪಡಿಸುವುದಕ್ಕಾಗಿ ಕೇಳಲಾಗುತ್ತದೆ. ಇದಕ್ಕಾಗಿ ನೀವು ವಿದ್ಯುತ್ ಬಿಲ್ ನೀರಿನಬೆಲ್ಲ ಅಥವಾ ಮನೆಯ ತೆರಿಗೆಯ ರಸಿದಿಯನ್ನು ಕೂಡ ನೀಡಬಹುದಾಗಿರುತ್ತದೆ. ಇದರ ಜೊತೆಗೆ ಅರ್ಜಿದಾರರ ಗುರುತನ್ನು ಸಾಬೀತು ಪಡಿಸುವುದಕ್ಕಾಗಿ ಆಧಾರ್ ಕಾರ್ಡ್ ಅಥವಾ ವೋಟರ್ ಐಡಿ ನೀಡಬೇಕಾಗುತ್ತದೆ. 

ಜಾತಿ ಅಥವಾ ಆದಾಯ ಪ್ರಮಾಣ ಪತ್ರವನ್ನು ಕೂಡ ನೀವು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಹೋದಾಗ ನೀಡಬೇಕಾಗುತ್ತದೆ. ಕುಟುಂಬದಲ್ಲಿ ಆರು ವರ್ಷದ ಮಕ್ಕಳಿದ್ದಲ್ಲಿ ಅವರ ಜನನ ಪ್ರಮಾಣ ಪತ್ರವನ್ನು ಕೂಡ ನೀಡಬೇಕಾಗುತ್ತದೆ. ಎಲ್ಲ ದಾಖಲೆಗಳು ನೀವು ಹೊಸ ರೇಷನ್ ಕಾರ್ಡ್ ಹಾಗೂ ತಿದ್ದುಪಡಿ ಮಾಡುವಾಗ ಬಳಸಬಹುದಾಗಿರುತ್ತದೆ. 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ.?

ಹೊಸ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅವಕಾಶ ಸದ್ಯಕ್ಕಿಲ್ಲ. ಯಾವಾಗ ಹೊಸ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗುತ್ತದೆ ಎಂಬುವ ಮಾಹಿತಿಯು ಗ್ರಾಮ ಒನ್ ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಿಗೆ ತಿಳಿದಿರುತ್ತದೆ. ಅವರ ಹತ್ತಿರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವಾಗ ಅವಕಾಶ ನೀಡಲಾಗುತ್ತದೆ ಎಂಬ ಮಾಹಿತಿ ಕೇಳಿ ತಿಳಿದುಕೊಳ್ಳಿ. 

ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಮಾಡಿಸಬಹುದಾದ ಬದಲಾವಣೆಗಳು: 

  • ಸದಸ್ಯರ ಸೇರ್ಪಡೆ ಮಾಡಿಸಬಹುದು 
  • ಪಡಿತರ ಚೀಟಿಯಿಂದ ಸದಸ್ಯರನ್ನು ತೆಗೆದುಹಾಕಬಹುದು 
  • ಕುಟುಂಬದ ಮುಖ್ಯಸ್ಥರ ಬದಲಾವಣೆ ಮಾಡಿಸಬಹುದು 
  • ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಅಥವಾ ಅಪ್ಡೇಟ್ ಮಾಡಿಸಬಹುದು 
  • ಈ ಕೆವೈಸಿ ಸಂಬಂಧಿಸಿದ ಬದಲಾವಣೆಗಳನ್ನು ರೇಷನ್ ಕಾರ್ಡ್ ನಲ್ಲಿ ಮಾಡಿಸಬಹುದು

ಓದುಗರ ಗಮನಕ್ಕೆ: ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಖಚಿತ ದಿನಾಂಕ ನಿಗದಿಪಡಿಸಲಾಗಿರುವುದಿಲ್ಲ. ಅದಾಗಿಯೂ ಕೂಡ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ತಿಳಿದು ಬಂದರೆ ಅದು ಕೇವಲ ವಾದಂತಿ ಅಷ್ಟೇ. ಯಾವಾಗ ಬೇಕಾದರೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಬಹುದಾಗಿದೆ.

Leave a Comment