Scholarship: ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ 25000 ಸ್ಕಾಲರ್ಶಿಪ್ ಸಿಗುತ್ತೆ.! ಈಗಲೇ ಅರ್ಜಿ ಸಲ್ಲಿಸಿ.!
ರಾಜ್ಯದ ಸಮಸ್ತ ಜನತೆಗೆ ಈ ಲೇಖನದ ಮೂಲಕ ತಿಳಿಸುವುದೇನೆಂದರೆ, ಉನ್ನತ ಶಿಕ್ಷಣವನ್ನು ಪಡೆಯಲು ಬಯಸುವಂತಹ ವಿದ್ಯಾರ್ಥಿಗಳಿಗೆ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಫೆಲೋಶಿಪ್ ಸ್ಕಾಲರ್ಶಿಪ್ ಮೂಲಕ ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ 25000 ನೀಡಲಾಗುತ್ತಿದ್ದು. ಅರ್ಜಿ ಸಲ್ಲಿಸಲು ಸಂಪೂರ್ಣವಾದ ಮಾಹಿತಿಯನ್ನು ತಿಳಿಯಬೇಕೆಂದರೆ ಲೇಖನವನ್ನು ಕೊನೆಯವರೆಗೂ ಓದಿ.
ಸ್ಕಾಲರ್ಶಿಪ್ (Scholarship)
ಹೌದು ಸ್ನೇಹಿತರೆ, ದೇಶದಲ್ಲಿರುವಂತಹ ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಈ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದ್ದು, ಸರಕಾರಿ ಹಾಗೂ ಪ್ರೈವೇಟ್ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಈ ಸ್ಕಾಲರ್ಶಿಪ್ ಬಗ್ಗೆ ಪೂರ್ತಿ ಮಾಹಿತಿಯನ್ನು ತಿಳಿಯಲು ನೀವು ಲೇಖನವನ್ನು ಕೊನೆಯವರೆಗೂ ಓದಬೇಕಾಗುತ್ತದೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಮತ್ತು ಇರಬೇಕಾದ ಅರ್ಹತೆಗಳನ್ನು ಗಮನಿಸಿ.
ಇಂಥವರ ರೇಷನ್ ಕಾರ್ಡ್ ಸಂಪೂರ್ಣ ಬಂದ್! ನೀವು ಈ ತಪ್ಪು ಮಾಡಿದರೆ ನಿಮ್ಮ ರೇಷನ್ ಕಾರ್ಡ್ ಕೂಡ ಬಂದಾಗುತ್ತದೆ
ಅರ್ಜಿ ಸಲ್ಲಿಸಲು ಅರ್ಹತೆಗಳು (Scholarship)
- ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಭಾರತೀಯ ಪ್ರಜೆಯಾಗಿರಬೇಕು.
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ವಯಸ್ಸು 18 ರಿಂದ 25 ವರ್ಷದ ಒಳಗೆ ಇರಬೇಕು.
- ಈ ವಿದ್ಯಾರ್ಥಿ ವೇತನ ಪಡೆಯಲು ಬಯಸುವಂತಹ ವಿದ್ಯಾರ್ಥಿಯು ಭಾರತದ ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿಯಲ್ಲಿ ಸಂಶೋಧನೆಯ ಕೊಡುಗೆಯನ್ನು ನೀಡಿರಬೇಕು.
- ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯು ಎನ್ವಿರಾನ್ಮೆಂಟ್ ಸೈನ್ಸ್ ಅಥವಾ ಅದಕ್ಕೆ ಸಂಬಂಧಿಸಿದ ಕ್ಷೇತ್ರದಲ್ಲಿ ಅಧ್ಯಯನವನ್ನು ಮಾಡುತ್ತಿರಬೇಕು.
ಬೇಕಾಗುವ ದಾಖಲೆಗಳು (Scholarship)
- ಆಧಾರ್ ಕಾರ್ಡ್
- ಪ್ರವೇಶ ಪ್ರಮಾಣ ಪತ್ರ
- ಹಿಂದಿನ ತರಗತಿಯ ಅಂಕಪಟ್ಟಿ
- ಬ್ಯಾಂಕ್ ಪಾಸ್ ಬುಕ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಶುಲ್ಕ ತುಂಬಿದ ರಶೀದಿ
- ಇನ್ನಿತರ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ.?
ಈ ಸ್ಕಾಲರ್ ಶಿಪ್ ಗೆ ನೀವು ಇದೇ ತಿಂಗಳು ಫೆಬ್ರವರಿ 15ನೇ ತಾರೀಕು 2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಕೆಳಗಿನ ನೀಡಿರುವಂತಹ ಜಾಲತಾಣವನ್ನು ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ.
ಮೇಲೆ ನೀಡಿರುವಂತಹ ಜಾಲತಾಣವನ್ನು ಬಳಸಿ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು 25,000 ದವರೆಗಿನ ವಿದ್ಯಾರ್ಥಿ ವೇತನವನ್ನು ಪಡೆಯಲು ಅವಕಾಶವನ್ನು ಪಡೆಯಬಹುದಾಗಿರುತ್ತದೆ. ಇದೇ ರೀತಿ ಹೆಚ್ಚಿನ ಸುದ್ದಿಗಳಿಗಾಗಿ ನೀವು ನಮ್ಮ ಜಾಲತಾಣದ ಚಂದದಾರರಾಗಬಹುದು.
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಆರಂಭ.! ಇಲ್ಲಿದೆ ನೋಡಿ ಮಾಹಿತಿ.!